ಆಗ ಅರಸನು ಗಿಬ್ಯೋನ್ಯರನ್ನು ಕಳುಹಿಸಿದನು. (ಆದರೆ ಗಿಬ್ಯೋನ್ಯರು ಇಸ್ರಾಯೇಲ್ ಮಕ್ಕಳಾಗಿರದೆ ಅಮೋರಿಯರಲ್ಲಿ ಉಳಿದವರಾಗಿದ್ದರು. ಅವರಿಗೆ ಇಸ್ರಾಯೇಲ್ ಮಕ್ಕಳು ಆಣೆ ಇಟ್ಟಿದ್ದರು. ಸೌಲನು ಇಸ್ರಾಯೇಲ್ ಮಕ್ಕಳಿಗೋಸ್ಕರವಾಗಿಯೂ ಯೆಹೂದ ಕ್ಕೋಸ್ಕರವಾಗಿಯೂ ತೋರಿಸಿದ ಆಸಕ್ತಿಯಿಂದ ಅವ ರನ್ನು ಹೊಡೆಯಲು ಹುಡುಕಿದ್ದನು)
2ಆಗ ಅರಸನು ಗಿಬ್ಯೋನ್ಯರನ್ನು ಕಳುಹಿಸಿದನು. (ಆದರೆ ಗಿಬ್ಯೋನ್ಯರು ಇಸ್ರಾಯೇಲ್ ಮಕ್ಕಳಾಗಿರದೆ ಅಮೋರಿಯರಲ್ಲಿ ಉಳಿದವರಾಗಿದ್ದರು. ಅವರಿಗೆ ಇಸ್ರಾಯೇಲ್ ಮಕ್ಕಳು ಆಣೆ ಇಟ್ಟಿದ್ದರು. ಸೌಲನು ಇಸ್ರಾಯೇಲ್ ಮಕ್ಕಳಿಗೋಸ್ಕರವಾಗಿಯೂ ಯೆಹೂದ ಕ್ಕೋಸ್ಕರವಾಗಿಯೂ ತೋರಿಸಿದ ಆಸಕ್ತಿಯಿಂದ ಅವ ರನ್ನು ಹೊಡೆಯಲು ಹುಡುಕಿದ್ದನು)
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ