ದೈನಂದಿನ ಮನ್ನಾ

ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್‌ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.

೨ ಪೂರ್ವಕಾಲವೃತ್ತಾಂತ 26:6