ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತಾರು ಸಾವಿರದ ಐದುನೂರು.
9ಯೆಹೂದನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರ ಲಕ್ಷದ ಎಂಭತ್ತಾರು ಸಾವಿರದ ನಾಲ್ಕುನೂರು. ಅವರು ಮೊದಲು ಹೊರಡತಕ್ಕವರು.
10ರೂಬೇನನ ಪಾಳೆಯದ ಧ್ವಜವು ಅವರವರ ಸೈನ್ಯಗಳ ಪ್ರಕಾರ ತೆಂಕಣದಲ್ಲಿರುವದು; ರೂಬೇನನ ಮಕ್ಕಳಿಗೆ ಶೆದೇಯೂರನ ಮಗನಾದ ಎಲೀಚೂರನು ಸೈನ್ಯಾಧಿಪತಿ;
11ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತಾರು ಸಾವಿರದ ಐದುನೂರು.
12ಅವನ ಬಳಿ ಯಲ್ಲಿ ಇಳುಕೊಳ್ಳುವವರು ಸಿಮೆಯೋನನ ಗೋತ್ರ ದವರು; ಸಿಮೆಯೋನನ ಮಕ್ಕಳಿಗೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಸೈನ್ಯಾಧಿಪತಿ;
13ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೊಂಭತ್ತು ಸಾವಿರದ ಮುನ್ನೂರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ