ನಿನಗೆ ಮೊರೆ ಯಿಟ್ಟಿದ್ದೇನೆ; ನನ್ನನ್ನು ರಕ್ಷಿಸು, ಆಗ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
144ನಿನ್ನ ಸಾಕ್ಷಿಗಳ ನೀತಿ ನಿತ್ಯವಾದದ್ದು; ನನಗೆ ಗ್ರಹಿಕೆಯನ್ನು ಕೊಡು; ಆಗ ಬದುಕುವೆನು.
145ಪೂರ್ಣಹೃದಯದಿಂದ ನಾನು ಕೂಗಿದ್ದೇನೆ; ಓ ಕರ್ತನೇ, ನನಗೆ ಉತ್ತರಕೊಡು; ನಾನು ನಿನ್ನ ನಿಯಮಗಳನ್ನು ಕೈಕೊಳ್ಳುವೆನು.
146ನಿನಗೆ ಮೊರೆ ಯಿಟ್ಟಿದ್ದೇನೆ; ನನ್ನನ್ನು ರಕ್ಷಿಸು, ಆಗ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
147ಉದಯವನ್ನು ಎದುರುಗೊಂಡು ಮೊರೆಯಿಟ್ಟಿದ್ದೇನೆ; ನಿನ್ನ ವಾಕ್ಯಕ್ಕೆ ಎದುರು ನೋಡಿ ದ್ದೇನೆ.
148ನಾನು ನಿನ್ನ ವಾಕ್ಯದಲ್ಲಿ ಧ್ಯಾನ ಮಾಡುವ ಹಾಗೆ ನನ್ನ ಕಣ್ಣುಗಳು ರಾತ್ರಿ ಜಾವಗಳನ್ನು ಮುಂಗೊ ಂಡವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ