ಯೋಹಾನನು 3:10

ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಇಸ್ರಾಯೇಲ್ಯರಿಗೆ ಬೋಧಕನಾಗಿ ರುವ ನಿನಗೆ ಈ ವಿಷಯಗಳು ತಿಳಿಯುವದಿಲ್ಲವೋ?

ಸಂದರ್ಭದೊಂದಿಗೆ ಓದಿ · ಯೋಹಾನನು 3

8ಗಾಳಿಯು ತನ್ನ ಮನಸ್ಸು ಬಂದ ಕಡೆಗೆ ಬೀಸುತ್ತದೆ; ನೀನು ಅದರ ಶಬ್ದವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗು ತ್ತದೋ ಹೇಳಲಾರಿ; ಅದರಂತೆಯೇ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನು ಇದ್ದಾನೆ ಅಂದನು.

9ಅದಕ್ಕೆ ನಿಕೊ ದೇಮನು ಪ್ರತ್ಯುತ್ತರವಾಗಿ ಆತನಿಗೆ--ಇವುಗಳು ಹೇಗಾದಾವು ಎಂದು ಕೇಳಿದ್ದಕ್ಕೆ

10ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಇಸ್ರಾಯೇಲ್ಯರಿಗೆ ಬೋಧಕನಾಗಿ ರುವ ನಿನಗೆ ಈ ವಿಷಯಗಳು ತಿಳಿಯುವದಿಲ್ಲವೋ?

11ನಾನು ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ನಾವು ಅರಿತಿರುವದನ್ನು ಮಾತನಾಡುತ್ತೇವೆ ಮತ್ತು ನೋಡಿ ದ್ದಕ್ಕೆ ಸಾಕ್ಷೀಕರಿಸುತ್ತೇವೆ; ಆದರೆ ನೀವು ನಮ್ಮ ಸಾಕ್ಷಿ ಯನ್ನು ಅಂಗೀಕರಿಸುವದಿಲ್ಲ.

12ನಾನು ಭೂಲೋಕ ದವುಗಳನ್ನು ನಿಮಗೆ ಹೇಳಿದರೆ ನೀವು ನಂಬುವದಿಲ್ಲ; ಆದರೆ ಪರಲೋಕದವುಗಳನ್ನು ನಿಮಗೆ ಹೇಳಿದರೆ ಹೇಗೆ ನಂಬೀರಿ?

ಯೋಹಾನನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी