ಲೂಕನು 23:35

ಜನರು ನೋಡುತ್ತಾ ನಿಂತುಕೊಂಡಿ ದ್ದರು. ಆಗ ಅವರೊಂದಿಗೆ ಅಧಿಕಾರಿಗಳು ಸಹ ಆತ ನಿಗೆ ಅಪಹಾಸ್ಯ ಮಾಡಿ--ಈತನು ಬೇರೆಯವರನ್ನು ರಕ್ಷಿಸಿದನು; ಇವನು ದೇವರು ಆರಿಸಿಕೊಂಡ ಕ್ರಿಸ್ತನಾಗಿ ದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.

ಸಂದರ್ಭದೊಂದಿಗೆ ಓದಿ · ಲೂಕನು 23

33ಅವರು ಕಲ್ವಾರಿ ಎಂದು ಕರೆಯಲ್ಪಡುವ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನು ಮತ್ತು ಆ ದುಷ್ಕರ್ಮಿಗಳಲ್ಲಿ ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆ ಯಲ್ಲಿ ಶಿಲುಬೆಗೆ ಹಾಕಿದರು.

34ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.

35ಜನರು ನೋಡುತ್ತಾ ನಿಂತುಕೊಂಡಿ ದ್ದರು. ಆಗ ಅವರೊಂದಿಗೆ ಅಧಿಕಾರಿಗಳು ಸಹ ಆತ ನಿಗೆ ಅಪಹಾಸ್ಯ ಮಾಡಿ--ಈತನು ಬೇರೆಯವರನ್ನು ರಕ್ಷಿಸಿದನು; ಇವನು ದೇವರು ಆರಿಸಿಕೊಂಡ ಕ್ರಿಸ್ತನಾಗಿ ದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.

36ಸೈನಿ ಕರು ಸಹ ಆತನ ಬಳಿಗೆ ಬಂದು ಆತನಿಗೆ ಹಾಸ್ಯ ಮಾಡಿ ಹುಳಿರಸವನ್ನು ಕೊಟ್ಟು

37ಆತನಿಗೆ--ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೋ ಅಂದರು.

ಲೂಕನು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी