ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ.
48ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
50ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ