ಪಾರಸಿಯ ಅರಸನಾದ ಕೋರೇಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆ ಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. ಬಹಳ ಕಷ್ಟದ ಆ ಸಂಗತಿಯು ಸತ್ಯವಾಗಿದೆ. ಅವನು ಕಂಡ ದರ್ಶನವನ್ನು ಗ್ರಹಿಸಿ ಆ ಸಂಗತಿಯನ್ನು ಮಂದಟ್ಟು ಮಾಡಿಕೊಂಡನು.
1ಪಾರಸಿಯ ಅರಸನಾದ ಕೋರೇಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆ ಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. ಬಹಳ ಕಷ್ಟದ ಆ ಸಂಗತಿಯು ಸತ್ಯವಾಗಿದೆ. ಅವನು ಕಂಡ ದರ್ಶನವನ್ನು ಗ್ರಹಿಸಿ ಆ ಸಂಗತಿಯನ್ನು ಮಂದಟ್ಟು ಮಾಡಿಕೊಂಡನು.
2ಆ ದಿನಗಳಲ್ಲಿ ದಾನಿಯೇಲನೆಂಬ ನಾನು ಮೂರು ಪೂರ್ಣ ವಾರಗಳ ವರೆಗೂ ದುಃಖಪಡುತ್ತಿದ್ದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ