ರೋಮಾಪುರದವರಿಗೆ 6:19

ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 6

17ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.

18ಹೀಗೆ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದಿರಿ.

19ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.

20ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಯ ಹಂಗಿನವರಾಗಿರಲಿಲ್ಲ.

21ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.

ರೋಮಾಪುರದವರಿಗೆ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी