ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
27ಇದಲ್ಲದೆ ಇನ್ನೊಂದೇ ಸಾರಿ ಎಂಬ ಮಾತು ಕದಲಿ ಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡ ಬೇಕೆಂಬದನ್ನು ಸೂಚಿಸುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
28ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.
29ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ