ಅವರು ಎದೆ ಭಾಗಗಳ ಮೇಲೆ ಕೊಬ್ಬನ್ನು ಇಟ್ಟಾಗ ಅವನು ಯಜ್ಞ ವೇದಿಯ ಮೇಲೆ ಸುಟ್ಟನು.
19ಹೋರಿ ಟಗರಿನ ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳನ್ನು ಮುಚ್ಚುವ ಮೂತ್ರಜನಕಾಂಗಗಳನ್ನೂ ಕಲಿಜದ ಮೇಲಿರುವ ಪೊರೆಯನ್ನೂ
20ಅವರು ಎದೆ ಭಾಗಗಳ ಮೇಲೆ ಕೊಬ್ಬನ್ನು ಇಟ್ಟಾಗ ಅವನು ಯಜ್ಞ ವೇದಿಯ ಮೇಲೆ ಸುಟ್ಟನು.
21ಮೋಶೆಯು ಆಜ್ಞಾಪಿಸಿ ದಂತೆ ಆರೋನನು ಎದೆಯ ಭಾಗಗಳನ್ನು ಬಲಭುಜ ವನ್ನು ಆಡಿಸಿ ಕರ್ತನ ಮುಂದೆ ಸಮರ್ಪಣೆಗಾಗಿ ಆಡಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ