ನಿನ್ನ ಜನರನ್ನು ಕ್ರಯವಿಲ್ಲದೆ ಮಾರಿಬಿಡುತ್ತೀ. ಅವರ ಬೆಲೆಯಿಂದ ನೀನು ನಿನ್ನ ಸಂಪತ್ತನ್ನು ಹೆಚ್ಚು ಮಾಡಲಿಲ್ಲ.
10ವೈರಿಯ ಮುಂದೆ ನಾವು ಹಿಂದಿರುಗ ಮಾಡುತ್ತೀ; ನಮ್ಮ ಹಗೆಯವರು ತಮಗೋಸ್ಕರ ಕೊಳ್ಳೆ ಇಡುತ್ತಾರೆ.
11ತಿನ್ನತಕ್ಕ ಕುರಿಗಳ ಹಾಗೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀ; ಅನ್ಯಜನಾಂಗ ಗಳಲ್ಲಿ ನಮ್ಮನ್ನು ಚದರಿಸಿದ್ದೀ.
12ನಿನ್ನ ಜನರನ್ನು ಕ್ರಯವಿಲ್ಲದೆ ಮಾರಿಬಿಡುತ್ತೀ. ಅವರ ಬೆಲೆಯಿಂದ ನೀನು ನಿನ್ನ ಸಂಪತ್ತನ್ನು ಹೆಚ್ಚು ಮಾಡಲಿಲ್ಲ.
13ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ.
14ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ