ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.
8ಬನ್ನಿರಿ, ಕರ್ತನ ಕಾರ್ಯಗಳನ್ನು ದೃಷ್ಟಿಸಿರಿ. ಆತನು ಭೂಮಿಯಲ್ಲಿ ಎಂಥಾ ನಾಶನಗಳನ್ನು ನಡಿಸಿದ್ದಾನೆ;
10ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.
11ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ