ಕಾರ್ಯವನ್ನು ಜ್ಞಾನದಿಂದ ನಡಿಸುವವನು ಒಳ್ಳೇದನ್ನು ಪಡೆಯುವನು; ಕರ್ತನಲ್ಲಿ ಭರವಸವಿಡುವವನು ಧನ್ಯನು.
18ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
19ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳು ವದಕ್ಕಿಂತ ದೀನರೊಂದಿಗೆ ವಿನಯ ಮನಸ್ಸುಳ್ಳವರಾಗಿ ಇರುವದು ಉತ್ತಮ.
20ಕಾರ್ಯವನ್ನು ಜ್ಞಾನದಿಂದ ನಡಿಸುವವನು ಒಳ್ಳೇದನ್ನು ಪಡೆಯುವನು; ಕರ್ತನಲ್ಲಿ ಭರವಸವಿಡುವವನು ಧನ್ಯನು.
21ಹೃದಯದಲ್ಲಿ ಜ್ಞಾನ ವಂತರು ಜಾಣರೆಂದು ಕರೆಯಲ್ಪಡುವರು; ತುಟಿಗಳ ಮಧುರವು ಜ್ಞಾನವನ್ನು ಹೆಚ್ಚಿಸುತ್ತದೆ.
22ವಿವೇಕಿಗೆ ವಿವೇಕವೇ ಜೀವದ ಬುಗ್ಗೆ. ಬುದ್ಧಿಹೀನರ ಬೋಧ ನೆಯು ಮೂರ್ಖತನ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ