ಯೆಹೆಜ್ಕೇಲನು 24:18

ಹಾಗೆಯೇ ನಾನು ಬೆಳಗಿನ ಜಾವದಲ್ಲಿ ಜನ ರೊಂದಿಗೆ ಮಾತನಾಡಿದೆನು; ಸಂಜೆ ನನ್ನ ಹೆಂಡತಿ ಸತ್ತಳು; ಆಗ ಮುಂಜಾನೆ ಅಪ್ಪಣೆಯಾದ ಪ್ರಕಾರವೇ ನಾನು ಮಾಡಿದೆನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 24

16ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.

17ವ್ಯಸನದಿಂದ ಸತ್ತವರಿಗಾಗಿ ಅರಚಬೇಡ, ಗೋಳಾಡ ಬೇಡ ನೀನು ರುಮಾಲನ್ನು ಕಟ್ಟಿಕೊಂಡು ಕಾಲುಗಳಿಗೆ ಜೋಡುಗಳನ್ನು ಮೆಟ್ಟಿಕೋ; ತುಟಿಗಳನ್ನು ಮುಚ್ಚಿಕೊಳ್ಳ ಬೇಡ; ಮನುಷ್ಯರ ರೊಟ್ಟಿಯನ್ನು ತಿನ್ನಬೇಡ.

18ಹಾಗೆಯೇ ನಾನು ಬೆಳಗಿನ ಜಾವದಲ್ಲಿ ಜನ ರೊಂದಿಗೆ ಮಾತನಾಡಿದೆನು; ಸಂಜೆ ನನ್ನ ಹೆಂಡತಿ ಸತ್ತಳು; ಆಗ ಮುಂಜಾನೆ ಅಪ್ಪಣೆಯಾದ ಪ್ರಕಾರವೇ ನಾನು ಮಾಡಿದೆನು.

19ಆಗ ಜನರು--ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇ ನೆಂದು ತಿಳಿಸುವದಿಲ್ಲವೇ ಎಂದರು.

20ಆಮೇಲೆ ನಾನು ಅವರಿಗೆ ಉತ್ತರಿಸಿದೆನು; ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--

ಯೆಹೆಜ್ಕೇಲನು 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी