೧ ಯೋಹಾನನು 3:17

ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?

ಸಂದರ್ಭದೊಂದಿಗೆ ಓದಿ · ೧ ಯೋಹಾನನು 3

15ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.

16ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.

17ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?

18ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.

19ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ.

೧ ಯೋಹಾನನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी