ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು.
30ಇವನ ತರುವಾಯ ಶೆಲೆಮ್ಯನ ಮಗ ನಾದ ಹನನ್ಯನೂ ಚಾಲಾಫನ ಆರನೇ ಮಗನಾದ ಹನೂನನೂ ಮತ್ತೊಂದು ಪಾಲನ್ನು ಭದ್ರಪಡಿಸಿದರು. ಇವರ ತರುವಾಯ ಬೆರೆಕ್ಯನ ಮಗನಾದ ಮೆಷುಲ್ಲಾ ಮನು ತನ್ನ ಕೊಠಡಿಗೆ ಎದುರಾಗಿರುವದನ್ನು ಭದ್ರ ಪಡಿಸಿದನು.
31ಇವನ ತರುವಾಯ ಅಕ್ಕಸಾಲೆಯವನ ಮಗನಾದ ಮಲ್ಕೀಯನು ಮಿಫ್ಕಾದೆಂಬ ಬಾಗಲಿಗೆದುರಾದ ನೆತಿನಿ ಯರ ಸ್ಥಳವೂ ವರ್ತಕರ ಸ್ಥಳವೂ ಮೊದಲ್ಗೊಂಡು ಮೂಲೆಯ ಮಟ್ಟಿಗೂ ಭದ್ರಪಡಿಸಿದನು.
32ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ