ಫೆಸ್ತನು ಆ ಪ್ರಾಂತ್ಯಕ್ಕೆ ಬಂದು ಮೂರು ದಿವಸಗಳಾದ ಮೇಲೆ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.
1ಫೆಸ್ತನು ಆ ಪ್ರಾಂತ್ಯಕ್ಕೆ ಬಂದು ಮೂರು ದಿವಸಗಳಾದ ಮೇಲೆ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.
2ಆಗ ಮಹಾ ಯಾಜಕನೂ ಯೆಹೂದ್ಯರಲ್ಲಿ ಮುಖ್ಯಸ್ಥರೂ ಪೌಲನಿಗೆ ವಿರೋಧವಾಗಿ ಅವನಿಗೆ ಫಿರಿಯಾದಿ ಹೇಳಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ