೧ ಅರಸುಗಳು 15:32

ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧವಿತ್ತು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 15

30ಯಾರೊಬ್ಬಾ ಮನು ಪಾಪಮಾಡಿ ಇಸ್ರಾಯೇಲ್ಯರನ್ನು ಪ್ರೇರೇಪಿ ಸಿದ ನಿಮಿತ್ತವಾಗಿಯೂ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ ಕರ್ತನು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ಅವನು ಯಾರೊಬ್ಬಾಮನನ್ನು ನಾಶಮಾಡುವ ವರೆಗೆ ಶ್ವಾಸವುಳ್ಳ ಒಬ್ಬನನ್ನೂ ಉಳಿಯಗೊಡಿಸಲಿಲ್ಲ.

31ಆದರೆ ನಾದಾಬನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

32ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧವಿತ್ತು.

33ಯೆಹೂದದ ಅರಸನಾದ ಆಸನ ಮೂರನೇ ವರುಷದಲ್ಲಿ ಅಹೀಯನ ಮಗನಾದ ಬಾಷನು ಸಮಸ್ತ ಇಸ್ರಾಯೇಲ್ಯರ ಮೇಲೆ ತಿರ್ಚದಲ್ಲಿ ಆಳಲು ಆರಂಭಿಸಿ ಇಪ್ಪತ್ತನಾಲ್ಕು ವರುಷ ಆಳಿದನು.

34ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಯಾರೊ ಬ್ಬಾಮನ ಮಾರ್ಗದಲ್ಲಿಯೂ ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ಲ್ಲಿಯೂ ನಡೆದನು.

೧ ಅರಸುಗಳು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी