ದೇವರಿ ಗೋಸ್ಕರ ಹೌದು, ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ; ಯಾವಾಗ ಬಂದು ದೇವರ ಮುಂದೆ ಕಾಣಿಸಿಕೊಳ್ಳಲಿ?
1ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ.
2ದೇವರಿ ಗೋಸ್ಕರ ಹೌದು, ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ; ಯಾವಾಗ ಬಂದು ದೇವರ ಮುಂದೆ ಕಾಣಿಸಿಕೊಳ್ಳಲಿ?
3ನಿನ್ನ ದೇವರು ಎಲ್ಲಿ ಎಂದು ಅವರು ದಿನವೆಲ್ಲಾ ನನಗೆ ಹೇಳುವ ದರಿಂದ ನನ್ನ ಕಣ್ಣೀರು ನನಗೆ ಹಗಲಿರುಳು ಆಹಾರ ವಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ