ರೋಮಾಪುರದವರಿಗೆ 14:16

ನಿಮಗಿರುವ ಮೇಲು ದೂಷಣೆಗೆ ಆಸ್ಪದವಾಗಬಾರದು.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 14

14ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ.

15ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.

16ನಿಮಗಿರುವ ಮೇಲು ದೂಷಣೆಗೆ ಆಸ್ಪದವಾಗಬಾರದು.

17ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.

18ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.

ರೋಮಾಪುರದವರಿಗೆ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी