ದಯಮಾಡಿ ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಂಡುಕೊಂಡದನ್ನು ಗಮನಿಸು.
7ನಿನ್ನ ಆರಂಭವು ಅಲ್ಪವಾಗಿದ್ದರೂ ನಿನ್ನ ಅಂತ್ಯವು ಬಹಳವಾಗಿ ವೃದ್ಧಿಹೊಂದುವದು.
8ದಯಮಾಡಿ ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಂಡುಕೊಂಡದನ್ನು ಗಮನಿಸು.
9ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯವದವರೂ ಆಗಿ ದ್ದೇವೆ; ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿ ನಂತಿವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ