ಲೂಕನು 24:44

ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.

ಸಂದರ್ಭದೊಂದಿಗೆ ಓದಿ · ಲೂಕನು 24

42ಅವರು ಆತನಿಗೆ ಒಂದು ತುಂಡು ಸುಟ್ಟವಿಾನನ್ನು ಮತ್ತು ಒಂದು ಜೇನು ಹುಟ್ಟನ್ನು ಕೊಟ್ಟರು.

43ಆತನು ತಕ್ಕೊಂಡು ಅವರ ಮುಂದೆ ತಿಂದನು.

44ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.

45ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.

46ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ

ಲೂಕನು 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी