ತರುವಾಯ ಪೇತ್ರನು ಆತನ ಬಳಿಗೆ ಬಂದು--ಕರ್ತನೇ, ನನ್ನ ಸಹೋದರನು ನನಗೆ ವಿರೋಧ ವಾಗಿ ಪಾಪಮಾಡಿದರೆ ನಾನು ಎಷ್ಟು ಸಾರಿ ಅವನಿಗೆ ಕ್ಷಮಿಸಬೇಕು? ಏಳು ಸಾರಿಯೋ ಎಂದು ಕೇಳಿದನು.
20ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
21ತರುವಾಯ ಪೇತ್ರನು ಆತನ ಬಳಿಗೆ ಬಂದು--ಕರ್ತನೇ, ನನ್ನ ಸಹೋದರನು ನನಗೆ ವಿರೋಧ ವಾಗಿ ಪಾಪಮಾಡಿದರೆ ನಾನು ಎಷ್ಟು ಸಾರಿ ಅವನಿಗೆ ಕ್ಷಮಿಸಬೇಕು? ಏಳು ಸಾರಿಯೋ ಎಂದು ಕೇಳಿದನು.
22ಯೇಸು ಅವನಿಗೆ--ಏಳು ಸಾರಿಯಲ್ಲ, ಆದರೆ ಏಳೆಪ್ಪತ್ತು ಸಾರಿ ಎಂದು ನಾನು ನಿನಗೆ ಹೇಳುತ್ತೇನೆ;
23ಆದದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತಕ್ಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ