ಸೆರೆಯ ಅಧಿ ಕಾರಿಯು ಈ ಮಾತನ್ನು ಪೌಲನಿಗೆ ತಿಳಿಸಿ--ನ್ಯಾಯಾ ಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಕಳುಹಿಸಿ ದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು.
35ಬೆಳಗಾದ ಮೇಲೆ ನ್ಯಾಯಾಧಿಪತಿಗಳು--ಆ ಮನುಷ್ಯರನ್ನು ಬಿಟ್ಟುಬಿಡು ಎಂದು ಸಿಪಾಯಿಗಳ ಮೂಲಕ ಹೇಳಿಕಳುಹಿಸಿದರು.
36ಸೆರೆಯ ಅಧಿ ಕಾರಿಯು ಈ ಮಾತನ್ನು ಪೌಲನಿಗೆ ತಿಳಿಸಿ--ನ್ಯಾಯಾ ಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಕಳುಹಿಸಿ ದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು.
38ಸಿಪಾಯಿಗಳು ಈ ಮಾತುಗಳನ್ನು ನ್ಯಾಯಾಧಿಪತಿ ಗಳಿಗೆ ತಿಳಿಸಿದಾಗ ಅವರು ರೋಮನ್ನರು ಎಂಬ ಮಾತನ್ನು ಕೇಳಿ ಭಯಪಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ