ಮಾರ್ಕನು 10:14

ಆದರೆ ಯೇಸು ಅದನ್ನು ನೋಡಿದಾಗ ಬಹಳವಾಗಿ ಕೋಪಗೊಂಡು ಅವರಿಗೆ--ಚಿಕ್ಕಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡ ಬೇಡಿರಿ; ಯಾಕಂದರೆ ದೇವರ ರಾಜ್ಯವು ಇಂಥವರದೇ ಅಂದನು.

ಸಂದರ್ಭದೊಂದಿಗೆ ಓದಿ · ಮಾರ್ಕನು 10

12ಇದಲ್ಲದೆ ಒಬ್ಬ ಸ್ತ್ರೀಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ ಅವಳು ವ್ಯಭಿಚಾರ ಮಾಡುವವಳಾಗಿದ್ದಾಳೆ ಅಂದನು.

13ಆಗ ಕೆಲವರು ಚಿಕ್ಕ ಮಕ್ಕಳನ್ನು ಆತನು ಮುಟ್ಟಬೇಕೆಂದು ಆತನ ಬಳಿಗೆ ಅವುಗಳನ್ನು ತಂದರು; ಆದರೆ ಆತನ ಶಿಷ್ಯರು ತಂದವರನ್ನು ಗದರಿಸಿದರು.

14ಆದರೆ ಯೇಸು ಅದನ್ನು ನೋಡಿದಾಗ ಬಹಳವಾಗಿ ಕೋಪಗೊಂಡು ಅವರಿಗೆ--ಚಿಕ್ಕಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡ ಬೇಡಿರಿ; ಯಾಕಂದರೆ ದೇವರ ರಾಜ್ಯವು ಇಂಥವರದೇ ಅಂದನು.

15ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಯಾವನಾದರೂ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿದ್ದರೆ ಅವನು ಅದರೊಳಗೆ ಪ್ರವೇಶಿಸುವದಿಲ್ಲ.

16ಇದಲ್ಲದೆ ಆತನು ಆ ಮಕ್ಕಳನ್ನು ಎತ್ತಿಕೊಂಡು ತನ್ನ ಕೈಗಳನ್ನು ಅವುಗಳ ಮೇಲೆ ಇಟ್ಟು ಆಶೀರ್ವದಿಸಿದನು.

ಮಾರ್ಕನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी