೨ ಸಮುವೇಲನು 1:18

ಇದ ಲ್ಲದೆ ದಾವೀದನು ಬಿಲ್ಲೆಂಬ ಗೀತವನ್ನು ಯೆಹೂದನ ಮಕ್ಕಳಿಗೆ ಕಲಿಸಬೇಕೆಂದು ಹೇಳಿದನು; ಇಗೋ, ಇದು ಯಾಷಾರಿನ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ,

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 1

16ದಾವೀದನು ಅವ ನಿಗೆ--ಕರ್ತನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿಹೇಳಿದ್ದರಿಂದ ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ ಅಂದನು.

17ಆಗ ದಾವೀದನು ಸೌಲನ ಮೇಲೆಯೂ ಅವನ ಮಗನಾದ ಯೋನಾತಾನನ ಮೇಲೆಯೂ ಗೋಳಾಟ ದಿಂದ ಈ ಗೀತೆ ಹಾಡಿ ಗೋಳಾಡಿದನು.

18ಇದ ಲ್ಲದೆ ದಾವೀದನು ಬಿಲ್ಲೆಂಬ ಗೀತವನ್ನು ಯೆಹೂದನ ಮಕ್ಕಳಿಗೆ ಕಲಿಸಬೇಕೆಂದು ಹೇಳಿದನು; ಇಗೋ, ಇದು ಯಾಷಾರಿನ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ,

19ಏನಂದರೆ--ಇಸ್ರಾಯೇಲಿನ ಸೌಂದರ್ಯವು ಉನ್ನತಸ್ಥಳಗಳ ಮೇಲೆ ಕೊಲ್ಲಲ್ಪಟ್ಟಿದೆ. ಪರಾಕ್ರಮ ಶಾಲಿಗಳು ಹೇಗೆ ಬಿದ್ದರು!

20ಗತ್‌ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರ ಬೇಡಿರಿ. ಫಿಲಿಷ್ಟಿಯರ ಕುಮಾರ್ತೆಯರು ಸಂತೋಷ ಪಟ್ಟಾರಲ್ಲಾ; ಸುನ್ನತಿ ಇಲ್ಲದವರ ಕುಮಾರ್ತೆಯರು ಉತ್ಸಾಹ ಪಟ್ಟಾರಲ್ಲಾ.

೨ ಸಮುವೇಲನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी