ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್‌ನಿಂದಲೂ ಇಷ್ಟೋಬ್ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು.
7ದಾವೀದನು ಅದನ್ನು ಕೇಳಿದಾಗ ಅವನು ಯೋವಾಬನನ್ನೂ ಪರಾ ಕ್ರಮಶಾಲಿಗಳಾದ ಸಕಲ ಶೂರಸೈನಿಕರನ್ನು ಕಳುಹಿ ಸಿದನು.
8ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್‌ನಿಂದಲೂ ಇಷ್ಟೋಬ್ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ