ಯೆಹೆಜ್ಕೇಲನು 4:2

ಅದಕ್ಕೆ ಮುತ್ತಿಗೆ ಹಾಕಿ ಎದುರಾಗಿ ಒಂದು ಕೋಟೆಯನ್ನು ಕಟ್ಟು. ಇದಲ್ಲದೆ ಎದುರಾಗಿ ಒಂದು ದಿಬ್ಬವನ್ನು ಕಟ್ಟು; ಎದುರಾಗಿ ಒಂದು ದಂಡನ್ನು ಇರಿಸಿ ವಿರೋಧವಾಗಿ ಸುತ್ತಲೂ ಭಿತ್ತಿಭೇದಕ ಮಾಡು ವಂಥ ಆಯುಧಗಳನ್ನು ಇಡು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 4

1ಇದಲ್ಲದೆ ಮನುಷ್ಯಪುತ್ರನೇ, ನೀನು ಒಂದು ಹಂಚನ್ನು ತೆಗೆದುಕೊಂಡು ನಿನ್ನ ಮುಂದಿಟ್ಟು ಅದರ ಮೇಲೆ ಯೆರೂಸಲೇಮ್‌ ನಗರದ ನಕ್ಷೆಯನ್ನು ಬರೆ.

2ಅದಕ್ಕೆ ಮುತ್ತಿಗೆ ಹಾಕಿ ಎದುರಾಗಿ ಒಂದು ಕೋಟೆಯನ್ನು ಕಟ್ಟು. ಇದಲ್ಲದೆ ಎದುರಾಗಿ ಒಂದು ದಿಬ್ಬವನ್ನು ಕಟ್ಟು; ಎದುರಾಗಿ ಒಂದು ದಂಡನ್ನು ಇರಿಸಿ ವಿರೋಧವಾಗಿ ಸುತ್ತಲೂ ಭಿತ್ತಿಭೇದಕ ಮಾಡು ವಂಥ ಆಯುಧಗಳನ್ನು ಇಡು.

3ಇದಾದ ಮೇಲೆ ನೀನು ಒಂದು ಕಬ್ಬಿಣದ ತಟ್ಟೆಯನ್ನು ತೆಗೆದುಕೊಂಡು ಅದನ್ನು ಕಬ್ಬಿಣದ ಗೋಡೆಯೆಂದು ತಿಳಿದು ನಿನಗೂ ನಗರಕ್ಕೂ ಮಧ್ಯದಲ್ಲಿ ಇರಿಸು. ಆಮೇಲೆ ಅದಕ್ಕೆ ಎದುರಾಗಿ ನಿನ್ನ ಮುಖವನ್ನು ಇಡು. ಆಗ ಅದು ಮುತ್ತಲ್ಪಡುವದು; ನೀನು ಅದಕ್ಕೆ ಎದುರಾಗಿ ಮುತ್ತಿ ದಂತಾಗುವದು. ಇದು ಇಸ್ರಾಯೇಲ್‌ ಮನೆತನದ ಗುರುತಾಗಿರುವದು.

4ನೀನು ನಿನ್ನ ಎಡಪಾರ್ಶ್ವದಲ್ಲಿ ಮಲಗಿ ಇಸ್ರಾ ಯೇಲ್‌ ವಂಶದವರ ಅಕ್ರಮಗಳನ್ನು ಅದರ ಮೇಲಿಡ ಬೇಕು; ನೀನು ಅದರ ಮೇಲೆ ಮಲಗುವ ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮಗಳನ್ನು ಹೊತ್ತುಕೊಂಡಿ ರಬೇಕು.

ಯೆಹೆಜ್ಕೇಲನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी