ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.
22ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು.
24ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.
25ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ