ಗಡಿ ಗಳನ್ನು ಬದಲಿಸುತ್ತಾರೆ, ಮಂದೆಗಳನ್ನು ಬಲಾತ್ಕಾರ ದಿಂದ ತಕ್ಕೊಂಡು ಅವುಗಳನ್ನು ಸಾಕಿಕೊಳ್ಳುತ್ತಾರೆ.
1ಸರ್ವಶಕ್ತನಿಗೆ ಕಾಲಗಳು ಮರೆಯಾಗದೆ ಇರಲಾಗಿ, ಆತನನ್ನು ತಿಳಿದವರು ಆತನ ದಿವಸಗಳನ್ನು ನೋಡದೆ ಇರುವದು ಯಾಕೆ?
2ಗಡಿ ಗಳನ್ನು ಬದಲಿಸುತ್ತಾರೆ, ಮಂದೆಗಳನ್ನು ಬಲಾತ್ಕಾರ ದಿಂದ ತಕ್ಕೊಂಡು ಅವುಗಳನ್ನು ಸಾಕಿಕೊಳ್ಳುತ್ತಾರೆ.
3ದಿಕ್ಕಿಲ್ಲದವರ ಕತ್ತೆಯನ್ನು ತಕ್ಕೊಂಡು ಹೋಗುತ್ತಾರೆ; ವಿಧವೆಯ ಎತ್ತನ್ನು ಒತ್ತೆಯಾಗಿ ತಕ್ಕೊಳ್ಳುತ್ತಾರೆ.
4ದರಿದ್ರನನ್ನು ಮಾರ್ಗದಿಂದ ತೊಲಗಿಸುತ್ತಾರೆ; ದೇಶದ ದೀನರು ಕೂಡಾ ಅಡಗಿಕೊಳ್ಳುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ