ಯೆರೆಮಿಯ 26:23

ಅವರು ಊರೀಯನನ್ನು ಐಗುಪ್ತದಿಂದ ತಕ್ಕೊಂಡು ಅರಸನಾದ ಯೆಹೋಯಾ ಕೀಮನ ಬಳಿಗೆ ತಂದರು; ಇವನು ಅವನನ್ನು ಕತ್ತಿ ಯಿಂದ ಹೊಡೆದು ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 26

21ಆಗ ಅರಸನಾದ ಯೆಹೋಯಾಕೀಮನೂ ಅವನ ಪರಾಕ್ರಮಶಾಲಿಗಳೆ ಲ್ಲರೂ ಪ್ರಧಾನರೆಲ್ಲರೂ ಅವನ ಮಾತುಗಳನ್ನು ಕೇಳಿ ದಾಗ ಅರಸನು ಅವನನ್ನು ಕೊಂದುಹಾಕುವದಕ್ಕೆ ಹುಡುಕಿದನು; ಅದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತಕ್ಕೆ ಸೇರಿಕೊಂಡನು.

22ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.

23ಅವರು ಊರೀಯನನ್ನು ಐಗುಪ್ತದಿಂದ ತಕ್ಕೊಂಡು ಅರಸನಾದ ಯೆಹೋಯಾ ಕೀಮನ ಬಳಿಗೆ ತಂದರು; ಇವನು ಅವನನ್ನು ಕತ್ತಿ ಯಿಂದ ಹೊಡೆದು ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.

24ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.

ಯೆರೆಮಿಯ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी