ಓ ಉತ್ತರ ಗಾಳಿಯೇ, ಎಚ್ಚರವಾಗು! ದಕ್ಷಿಣ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು; ಅದರ ಸುಗಂಧಗಳು ಹರಿಯಲಿ. ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ.
14ಜಟಾಮಾಂಸಿಯೂ-- ಕೇಸರಿಯೂ ಬಜೆಯೂ ಲವಂಗವೂ ಎಲ್ಲಾ ಸಾಂಬ್ರಾಣಿ ಗಿಡಗಳೂ ರಕ್ತಬೋಳವೂ ಅಗರೂ
16ಓ ಉತ್ತರ ಗಾಳಿಯೇ, ಎಚ್ಚರವಾಗು! ದಕ್ಷಿಣ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು; ಅದರ ಸುಗಂಧಗಳು ಹರಿಯಲಿ. ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ