ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ.
2ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ.
3ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
4ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ