ಒಬ್ಬ ವೇಶ್ಯೆಯ ಮೂಲಕ ಮನುಷ್ಯನು ರೊಟ್ಟಿಯ ತುಂಡಿಗೆ ಈಡಾಗುವನು; ವ್ಯಭಿಚಾರಿಣಿಯು ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.
24ಕೆಟ್ಟ ಹೆಂಗಸಿನಿಂದಲೂ ಪರ ಸ್ತ್ರೀಯ ನಾಲಿಗೆಯ ಮುಖಸ್ತುತಿಯಿಂದಲೂ ಅವು ನಿನ್ನನ್ನು ಕಾಪಾಡುವವು.
26ಒಬ್ಬ ವೇಶ್ಯೆಯ ಮೂಲಕ ಮನುಷ್ಯನು ರೊಟ್ಟಿಯ ತುಂಡಿಗೆ ಈಡಾಗುವನು; ವ್ಯಭಿಚಾರಿಣಿಯು ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.
27ಒಬ್ಬನು ತನ್ನ ಮಡಿಲಲ್ಲಿ ಬೆಂಕಿಯನ್ನು ತೆಗೆದು ಕೊಂಡರೆ ಅವನ ವಸ್ತ್ರಗಳು ಸುಡುವದಿಲ್ಲವೋ?
28ಒಬ್ಬನು ಧಗಧಗಿಸುವ ಕೆಂಡಗಳ ಮೇಲೆ ನಡೆದರೆ ಅವನ ಪಾದಗಳು ಸುಡುವದಿಲ್ಲವೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ