ಯೆಹೋಶುವ 18:16

ಅಲ್ಲಿಂದ ಹಳ್ಳದ ತಗ್ಗಿನ ಉತ್ತರದಲ್ಲಿರುವ ಹಿನ್ನೋಮನ ಕುಮಾರನ ಹಳ್ಳದ ತಗ್ಗಿಗೆ ಎದುರಾದ ಬೆಟ್ಟದ ಕಡೇ ಭಾಗಕ್ಕೆ ಇಳಿದು ದಕ್ಷಿಣದಲ್ಲಿ ಯೆಬೂಸಿಯರ ಮೇರೆ ಯಾದ ಹಿನ್ನೋಮಿನ ಹಳ್ಳದ ತಗ್ಗಿಗೂ ಅಲ್ಲಿಂದ ಏನ್‌ರೋಗೆಲಿಗೂ ಏರಿ

ಸಂದರ್ಭದೊಂದಿಗೆ ಓದಿ · ಯೆಹೋಶುವ 18

14ಇದಲ್ಲದೆ ಆ ಮೇರೆಯು ದಕ್ಷಿಣ ಮೂಲೆಗೆ ಎದುರಾಗಿರುವ ಬೇತ್‌ಹೋರೋನಿಗೆ ಎದುರಾದ ಬೆಟ್ಟವನ್ನು ಹಿಡಿದು ದಕ್ಷಿಣವಾಗಿ ಸಮುದ್ರದ ಮೂಲೆಯನ್ನು ಸುತ್ತಿಕೊಂಡು ಕಿರ್ಯತ್ಯಾರೀಮ್‌ ಎಂಬ ಯೂದನ ಮಕ್ಕಳ ಪಟ್ಟಣವಾದ ಕಿರ್ಯತ್‌ ಬಾಳದ ಬಳಿಗೆ ಹೋಗಿ ಮುಗಿಯುವದು. ಇದು ಪಶ್ಚಿಮ ಮೂಲೆಯಾಗಿತ್ತು.

15ಆ ಮೇರೆಯಾದ ದಕ್ಷಿಣ ಮೂಲೆಯು ಕಿರ್ಯತ್ಯಾರೀಮ್‌ ತುದಿಯಿಂದ ಹೊರಟು ಪಶ್ಚಿಮಕ್ಕೆ ಹೋಗಿ ನೆಫ್ತೋಹದ ಜಲಬುಗ್ಗೆಯ ಪರಿಯಂತರ ಹೊರಟು

16ಅಲ್ಲಿಂದ ಹಳ್ಳದ ತಗ್ಗಿನ ಉತ್ತರದಲ್ಲಿರುವ ಹಿನ್ನೋಮನ ಕುಮಾರನ ಹಳ್ಳದ ತಗ್ಗಿಗೆ ಎದುರಾದ ಬೆಟ್ಟದ ಕಡೇ ಭಾಗಕ್ಕೆ ಇಳಿದು ದಕ್ಷಿಣದಲ್ಲಿ ಯೆಬೂಸಿಯರ ಮೇರೆ ಯಾದ ಹಿನ್ನೋಮಿನ ಹಳ್ಳದ ತಗ್ಗಿಗೂ ಅಲ್ಲಿಂದ ಏನ್‌ರೋಗೆಲಿಗೂ ಏರಿ

17ಅಲ್ಲಿಂದ ಉತ್ತರಕ್ಕೆ ಹೋಗಿ ಏನ್‌ಷೆಮೆಸ್‌ಗೂ ಅಲ್ಲಿಂದ ಅದುವಿಾಮ್‌ ಎಂಬ ಕೊಳ್ಳಿಗೆ ಎದುರಾದ ಗೆಲೀಲೋತಿಗೂ ಅಲ್ಲಿಂದ ರೂಬೇನನ ಕುಮಾರನಾದ ಬೋಹನನ ಬಂಡೆಗಲ್ಲು ಏರಿ ಹೋಗಿ

18ಅಲ್ಲಿಂದ ಅರಾಬಾಕ್ಕೆ ಎದುರಾಗಿ ಉತ್ತರ ಭಾಗಕ್ಕೆಹೊರಟು ಅರಾಬಾಕ್ಕೆ ಇಳಿದು ಬಂದು

ಯೆಹೋಶುವ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी