ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು.
8ಅವನ ಮೇಲೆ ಎದೆ ಕವಚವನ್ನು ಹಾಕಿ ಆ ಎದೆ ಕವಚದಲ್ಲಿ ಊರೀಮ್ ತುವ್ಮೆಾಮ್ ಇವುಗಳನ್ನು ಸಹ ಹಾಕಿದನು.
9ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು.
10ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರೊಳಗಿರುವದೆಲ್ಲವನ್ನೂ ಅಭಿಷೇ ಕಿಸಿ ಪವಿತ್ರಮಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ