ತೀತನಿಗೆ 1:14

ಅವರು ಯೆಹೂದ್ಯರ ಕಲ್ಪನಾಕಥೆಗಳಿಗೂ ಸತ್ಯಭ್ರಷ್ಟರಾದ ಮನುಷ್ಯರ ಆಜ್ಞೆ ಗಳಿಗೂ ಲಕ್ಷ್ಯಕೊಡಬಾರದು.

ಸಂದರ್ಭದೊಂದಿಗೆ ಓದಿ · ತೀತನಿಗೆ 1

12ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಹೊಟ್ಟೇಬಾಕರೂ ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು.

13ಈ ಸಾಕ್ಷಿಯು ನಿಜವೇ; ಆದದರಿಂದ ಅವರು ನಂಬಿಕೆಯಲ್ಲಿ ಸ್ವಸ್ಥ ಚಿತ್ತರಾಗಿರುವಂತೆ ಅವ ರನ್ನು ಕಠಿಣವಾಗಿ ಖಂಡಿಸು.

14ಅವರು ಯೆಹೂದ್ಯರ ಕಲ್ಪನಾಕಥೆಗಳಿಗೂ ಸತ್ಯಭ್ರಷ್ಟರಾದ ಮನುಷ್ಯರ ಆಜ್ಞೆ ಗಳಿಗೂ ಲಕ್ಷ್ಯಕೊಡಬಾರದು.

15ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.

16ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.

ತೀತನಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी