ಫಿಲಿಷ್ಟಿಯರು ಇಸ್ರಾ ಯೇಲಿನಿಂದ ತೆಗೆದುಕೊಂಡಿದ್ದ ಎಕ್ರೋನ್ ಮೊದಲು ಗೊಂಡು ಗತ್ ವರೆಗೂ ಇರುವ ಪಟ್ಟಣಗಳು ಇಸ್ರಾ ಯೇಲಿಗೆ ತಿರಿಗಿ ಕೊಡಲ್ಪಟ್ಟವು. ಅವುಗಳ ಮೇರೆ ಗಳನ್ನು ಇಸ್ರಾಯೇಲ್ಯರು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕೊಂಡರು. ಇಸ್ರಾಯೇಲಿಗೂ ಅಮೋರಿಯರಿಗೂ ಮಧ್ಯ ಸಮಾಧಾನ ಉಂಟಾಗಿತ್ತು.
14ಫಿಲಿಷ್ಟಿಯರು ಇಸ್ರಾ ಯೇಲಿನಿಂದ ತೆಗೆದುಕೊಂಡಿದ್ದ ಎಕ್ರೋನ್ ಮೊದಲು ಗೊಂಡು ಗತ್ ವರೆಗೂ ಇರುವ ಪಟ್ಟಣಗಳು ಇಸ್ರಾ ಯೇಲಿಗೆ ತಿರಿಗಿ ಕೊಡಲ್ಪಟ್ಟವು. ಅವುಗಳ ಮೇರೆ ಗಳನ್ನು ಇಸ್ರಾಯೇಲ್ಯರು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕೊಂಡರು. ಇಸ್ರಾಯೇಲಿಗೂ ಅಮೋರಿಯರಿಗೂ ಮಧ್ಯ ಸಮಾಧಾನ ಉಂಟಾಗಿತ್ತು.
15ಇದಲ್ಲದೆ ಸಮುವೇಲನು ತಾನು ಬದುಕಿದ ಎಲ್ಲಾ ದಿವಸಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ