ಅಬೀಹೈಲಳು ಯೆಗೂಷ್, ಶೆಮರ್ಯ, ಜಾಹಮ್ ಎಂಬ ಮಕ್ಕಳನ್ನು ಅವನಿಗೆ ಹೆತ್ತಳು.
17ಹೀಗೆಯೇ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ ಸೊಲೊ ಮೋನನ ಮಗನಾದ ರೆಹಬ್ಬಾಮನನ್ನು ಮೂರು ವರುಷಗಳ ವರೆಗೂ ಬಲಪಡಿಸಿದರು. ಯಾಕಂದರೆ ಅವರು ಮೂರು ವರುಷಗಳ ವರೆಗೂ ದಾವೀದ ಸೊಲೊಮೋನ ಇವರ ಮಾರ್ಗದಲ್ಲಿ ನಡೆದರು.
18ರೆಹಬ್ಬಾಮನು ದಾವೀದನ ಮಗನಾದ ಯೆರೀ ಮೋತನಿಗೆ ಇಷಯನ ಮೊಮ್ಮಗಳೂ ಎಲೀಯಾಬನ ಮಗಳು ಆದ ಅಬೀಹೈಲಳಲ್ಲಿ ಹುಟ್ಟಿದ ಮಹ್ಲತ್ ಎಂಬಾಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡನು.
19ಅಬೀಹೈಲಳು ಯೆಗೂಷ್, ಶೆಮರ್ಯ, ಜಾಹಮ್ ಎಂಬ ಮಕ್ಕಳನ್ನು ಅವನಿಗೆ ಹೆತ್ತಳು.
20ಇವಳ ತರು ವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಳನ್ನು ಹೆಂಡತಿಯಾಗಿ ತಕ್ಕೊಂಡನು. ಇವಳು ಅವನಿಗೆ ಅಬೀಯನ್ನೂ ಅತ್ತೈಯನ್ನೂ ಜೀಜನನ್ನೂ ಶೆಲೋ ವಿಾತನ್ನೂ ಹೆತ್ತಳು.
21ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ ಅರವತ್ತು ಮಂದಿ ಉಪ ಪತ್ನಿಯರೂ ಇದ್ದರು; ಅವನು ಇಪ್ಪತ್ತೆಂಟು ಮಂದಿ ಕುಮಾರರನ್ನೂ ಅರವತ್ತು ಮಂದಿ ಕುಮಾರ್ತೆಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿ ಯರಿಗಿಂತಲೂ ಉಪಪತ್ನಿಯರಿಗಿಂತಲೂ ಅಬ್ಷಾಲೋ ಮನ ಮಗಳಾದ ಮಾಕಳನ್ನು ಪ್ರೀತಿಮಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ