ತನ್ನ ಮನೆಯವರಿಗಾಗಿ ಆಕೆಯು ಹಿಮಕ್ಕೆ ಭಯಪಡುವದಿಲ್ಲ; ಆಕೆಯ ಮನೆಯವ ರೆಲ್ಲರೂ ರಕ್ತಾಂಭರಗಳಿಂದ ಹೊದಿಸಲ್ಪಟ್ಟಿದ್ದಾರೆ.
19ರಾಟೆಯ ಮೇಲೆ ಕೈಹಾಕಿ ತನ್ನ ಕೈಗಳು ಕದರನ್ನು ಹಿಡಿಯುತ್ತವೆ.
20ಆಕೆಯು ಬಡವರಿಗಾಗಿ ಕೈ ಬಿಚ್ಚುತ್ತಾಳೆ; ಹೌದು, ದಿಕ್ಕಿಲ್ಲದವರಿಗೆ ಆಕೆಯು ಕೈ ನೀಡುತ್ತಾಳೆ.
21ತನ್ನ ಮನೆಯವರಿಗಾಗಿ ಆಕೆಯು ಹಿಮಕ್ಕೆ ಭಯಪಡುವದಿಲ್ಲ; ಆಕೆಯ ಮನೆಯವ ರೆಲ್ಲರೂ ರಕ್ತಾಂಭರಗಳಿಂದ ಹೊದಿಸಲ್ಪಟ್ಟಿದ್ದಾರೆ.
22ಆಕೆಯು ತನಗಾಗಿ ರತ್ನ ಕಂಬಳಿಗಳನ್ನು ಮಾಡು ತ್ತಾಳೆ; ಆಕೆಯ ಉಡುಪೋ ರೇಷ್ಮೆ ರಕ್ತಾಂಭರ.
23ದೇಶದ ಹಿರಿಯರ ಮಧ್ಯದಲ್ಲಿ ತನ್ನ ಪತಿಯು ಕೂತಿ ರುವಾಗ ಅವನು ದ್ವಾರಗಳಲ್ಲಿ ಪ್ರಸಿದ್ಧನಾಗಿರುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ