ಅವನನ್ನು ಇನ್ನು ಬಚ್ಚಿಡುವದಕ್ಕಾಗದೆ ಇದ್ದಾಗ ಅವನಿಗಾಗಿ ಆಪಿನ ಪೆಟ್ಟಿಗೆ ಯನ್ನು ತಕ್ಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಇಟ್ಟು ನದಿಯ ಅಂಚಿನಲ್ಲಿ ಇದ್ದ ಹುಲ್ಲಿನಲ್ಲಿ ಇಟ್ಟರು.
1ಆಗ ಲೇವಿಯ ಮನೆಯವನಾದ ಒಬ್ಬ ಮನುಷ್ಯನು ಲೇವಿಯ ಮಗಳನ್ನು ಹೆಂಡತಿ ಯಾಗಿ ತಕ್ಕೊಂಡನು.
2ಆ ಸ್ತ್ರೀಯು ಗರ್ಭಧರಿಸಿ ಮಗನನ್ನು ಹೆತ್ತು ಅವನು ಸುಂದರನಾಗಿದ್ದದರಿಂದ ಮೂರು ತಿಂಗಳು ಬಚ್ಚಿಟ್ಟಳು.
3ಅವನನ್ನು ಇನ್ನು ಬಚ್ಚಿಡುವದಕ್ಕಾಗದೆ ಇದ್ದಾಗ ಅವನಿಗಾಗಿ ಆಪಿನ ಪೆಟ್ಟಿಗೆ ಯನ್ನು ತಕ್ಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಇಟ್ಟು ನದಿಯ ಅಂಚಿನಲ್ಲಿ ಇದ್ದ ಹುಲ್ಲಿನಲ್ಲಿ ಇಟ್ಟರು.
4ಕೂಸಿಗೆ ಏನಾಗುವದೋ ಎಂದು ತಿಳಿದುಕೊಳ್ಳುವದಕ್ಕೆ ದೂರದಲ್ಲಿ ಅದರ ಅಕ್ಕ ನಿಂತುಕೊಂಡಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ