ಲೂಕನು 1:17

ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಲೂಕನು 1

15ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.

16ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.

17ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.

18ಆಗ ಜಕರೀಯನು ಆ ದೂತನಿಗೆ--ಇದನ್ನು ನಾನು ಯಾವದರಿಂದ ತಿಳು ಕೊಳ್ಳಲಿ? ಯಾಕಂದರೆ ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯಗತಿಸಿದವಳು ಅಂದನು.

19ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ.

ಲೂಕನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी