ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ
5ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ
6ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಸಭಾಮಂದಿರ ಗಳಲ್ಲಿ ಮುಖ್ಯಸ್ಥಳಗಳನ್ನೂ
7ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ