ಅವನ ಶರೀರವು ಕಾಣದ ಹಾಗೆ ಸವೆಯುತ್ತದೆ; ಕಾಣದಿದ್ದ ಅವನ ಎಲುಬುಗಳು ಬೈಲಾಗುತ್ತವೆ.
19ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು.
20ಅವನ ಜೀವಕ್ಕೆ ರೊಟ್ಟಿಯೂ ಅವನ ಪ್ರಾಣಕ್ಕೆ ಸವಿ ಊಟವೂ ಅಸಹ್ಯವಾಗಿವೆ.
21ಅವನ ಶರೀರವು ಕಾಣದ ಹಾಗೆ ಸವೆಯುತ್ತದೆ; ಕಾಣದಿದ್ದ ಅವನ ಎಲುಬುಗಳು ಬೈಲಾಗುತ್ತವೆ.
22ಹೌದು, ಅವನ ಆತ್ಮವು ಸಮಾಧಿಗೂ ಅವನ ಪ್ರಾಣವು ನಾಶಮಾಡುವವರ ಸವಿಾಪಕ್ಕೂ ಎಳೆಯಲ್ಪ ಡುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ