ಹಗ್ಗಾಯ 2:15

ಈಗ ಚೆನ್ನಾಗಿ ಯೋಚಿಸಿ ಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಕರ್ತನ ಆಲಯದಲ್ಲಿ ಕಲ್ಲಿನ ಮೇಲೆ ಕಲ್ಲು ಇಡಲ್ಪಡುವದಕ್ಕಿಂತ ಕ್ಷಿುುಂಚೆ

ಸಂದರ್ಭದೊಂದಿಗೆ ಓದಿ · ಹಗ್ಗಾಯ 2

13ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು.

14ಆಗ ಹಗ್ಗಾಯನು ಉತ್ತರಕೊಟ್ಟು ಹೇಳಿದ್ದೇನಂದರೆ --ಈ ಜನರೂ ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಕರ್ತನು ಅನ್ನುತ್ತಾನೆ; ಅವರ ಕೈಕೆಲಸಗಳೆಲ್ಲಾ ಹೀಗೆಯೇ; ಅವರು ಅರ್ಪಿಸು ವಂಥದ್ದು ಅಶುದ್ಧವೇ.

15ಈಗ ಚೆನ್ನಾಗಿ ಯೋಚಿಸಿ ಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಕರ್ತನ ಆಲಯದಲ್ಲಿ ಕಲ್ಲಿನ ಮೇಲೆ ಕಲ್ಲು ಇಡಲ್ಪಡುವದಕ್ಕಿಂತ ಕ್ಷಿುುಂಚೆ

16ಆ ದಿವಸಗಳು ಇದ್ದದ್ದು ಮೊದಲುಗೊಂಡು ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಮಾತ್ರವಾಗಿತ್ತು; ಒಬ್ಬನು ಐವತ್ತು ಪಾತ್ರೆಗಳನ್ನು ತುಂಬಿ ಸುವದಕ್ಕೆ ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆ ಯುತ್ತಿತ್ತಷ್ಟೆ.

17ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ.

ಹಗ್ಗಾಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी