ಯೆಶಾಯ 17:8

ಅವನು ತನ್ನ ಕೈಕೆಲಸ ವಾದ ಬಲಿಪೀಠಗಳನ್ನು ದೃಷ್ಟಿಸನು ತನ್ನ ಬೆರಳುಗಳು ಮಾಡಿದ್ದನೂಅಥವಾ ತೋಪುಗಳನ್ನೂ ವಿಗ್ರಹ ಗಳನ್ನೂ ನೋಡನು.

ಸಂದರ್ಭದೊಂದಿಗೆ ಓದಿ · ಯೆಶಾಯ 17

6ಆದರೂ ಎಣ್ಣೇ ಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿ ಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲು ಹಣ್ಣುಗಳು ಅದರಲ್ಲಿ ಉಳಿ ಯುವವು ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳುತ್ತಾನೆ.

7ಆ ದಿನದಲ್ಲಿ ಮನುಷ್ಯನು ತನ್ನನ್ನು ಉಂಟು ಮಾಡಿದವನ ಮೇಲೆ ದೃಷ್ಟಿಯಿಡು ವನು ಇಸ್ರಾಯೇಲಿನ ಪರಿಶುದ್ಧನ ಕಡೆಗೆ ಅವನ ಕಣ್ಣುಗಳು ಲಕ್ಷಿಸುವವು.

8ಅವನು ತನ್ನ ಕೈಕೆಲಸ ವಾದ ಬಲಿಪೀಠಗಳನ್ನು ದೃಷ್ಟಿಸನು ತನ್ನ ಬೆರಳುಗಳು ಮಾಡಿದ್ದನೂಅಥವಾ ತೋಪುಗಳನ್ನೂ ವಿಗ್ರಹ ಗಳನ್ನೂ ನೋಡನು.

9ಆ ದಿವಸದಲ್ಲಿ ಅವನ ಬಲ ವಾದ ಪಟ್ಟಣಗಳು ಬಿಟ್ಟುಬಿಟ್ಟ ಅರಣ್ಯಗಳ ಹಾಗೆಯೂ ಇಸ್ರಾಯೇಲಿನ ಮಕ್ಕಳ ಮುಂದೆ ಬಿಡಲ್ಪಟ್ಟ ಕೊನೆಗಳ ಹಾಗೆಯೂ ಇದ್ದು ಹಾಳಾಗಿರುವದು.

10ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ.

ಯೆಶಾಯ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी