ಆದಿಕಾಂಡ 50:9

ರಥಗಳೂ ರಾಹುತರೂ ಅವನ ಸಂಗಡ ಹೊರಟುಹೋದರು.ಆ ಸಮೂಹವು ಬಹಳ ದೊಡ್ಡದಾಗಿತ್ತು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 50

7ಹೀಗೆ ಯೋಸೇಫನು ತನ್ನ ತಂದೆಯನ್ನು ಹೂಣಿಡುವದಕ್ಕೆ ಹೊರಟುಹೋದನು. ಅವನ ಸಂಗಡ ಫರೋಹನ ದಾಸರೆಲ್ಲರೂ ಅವನ ಮನೆಯ ಹಿರಿಯರೂ ಐಗುಪ್ತದೇಶದ ಹಿರಿಯರೆಲ್ಲರೂ

8ಯೋಸೇಫನ ಮನೆಯವರೆಲ್ಲರೂ ಅವನ ಸಹೋದ ರರೂ ಅವನ ತಂದೆಯ ಮನೆಯವರೂ ಹೋದರು. ಅವರ ಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್‌ ಸೀಮೆಯಲ್ಲಿ ಬಿಟ್ಟರು.

9ರಥಗಳೂ ರಾಹುತರೂ ಅವನ ಸಂಗಡ ಹೊರಟುಹೋದರು.ಆ ಸಮೂಹವು ಬಹಳ ದೊಡ್ಡದಾಗಿತ್ತು.

10ಅವರು ಯೊರ್ದನಿನ ಆಚೆ ಇರುವ ಆಟಾದ್‌ ಕಣಕ್ಕೆ ಬಂದು ಅಲ್ಲಿ ಅಧಿಕವಾದ ಮಹಾಗೋಳಾಟದಿಂದ ದುಃಖ ಪಟ್ಟರು. ಅವನು ತನ್ನ ತಂದೆಗಾಗಿ ಏಳು ದಿವಸಗಳ ವರೆಗೆ ದುಃಖಪಟ್ಟನು.

11ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್‌ ಕಣದಲ್ಲಿ ಆಗುತ್ತಿದ್ದ ದುಃಖವನ್ನು ನೋಡಿ--ಇದು ಐಗುಪ್ತ್ಯರಿಗೆ ಘೋರವಾದ ದುಃಖ ಎಂದು ಹೇಳಿದರು. ಆದದರಿಂದ ಅದಕ್ಕೆ ಆಬೇಲ್‌ ಮಿಚ್ರಯಾಮ್‌ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆಯಲ್ಲಿದೆ.

ಆದಿಕಾಂಡ 50 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी