ಆ ಕಾಲದಲ್ಲಿ ಅರಸನಾದ ಹೆರೋದನು ಸಭೆಯಲ್ಲಿ ಕೆಲವರನ್ನು ಬಾಧಿಸುವದಕ್ಕಾಗಿ ತನ್ನ ಕೈ ಎತ್ತಿ
1ಆ ಕಾಲದಲ್ಲಿ ಅರಸನಾದ ಹೆರೋದನು ಸಭೆಯಲ್ಲಿ ಕೆಲವರನ್ನು ಬಾಧಿಸುವದಕ್ಕಾಗಿ ತನ್ನ ಕೈ ಎತ್ತಿ
2ಯೋಹಾನನ ಸಹೋದರನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.
3ಇದು ಯೆಹೂದ್ಯರಿಗೆ ಮೆಚ್ಚಿಗೆಯಾಗಿರುವದನ್ನು ಅವನು ನೋಡಿದ್ದರಿಂದ ಪೇತ್ರನನ್ನು ಹಿಡಿಯುವದಕ್ಕಾಗಿ ಮುಂಗೊಂಡನು. (ಆಗ ಅವು ಹುಳಿಯಿಲ್ಲದ ರೊಟ್ಟಿಯ ದಿವಸಗಳಾಗಿದ್ದವು).
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ