ಯೆಶಾಯ 21:6

ಕರ್ತನು ನನಗೆ ಹೇಳಿರುವ ದೇನಂದರೆ--ಹೋಗು, ಕಾವಲುಗಾರನನ್ನು ನೇಮಿಸು. ಅವನು ಕಂಡದ್ದನ್ನು ತಿಳಿಸಲಿ.

ಸಂದರ್ಭದೊಂದಿಗೆ ಓದಿ · ಯೆಶಾಯ 21

4ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.

5ಮೇಜನ್ನು ಸಿದ್ಧಮಾಡು ಬುರುಜಿನ ಮೇಲೆ ಕಾವ ಲಿರು, ಉಣ್ಣು, ಕುಡಿ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ.

6ಕರ್ತನು ನನಗೆ ಹೇಳಿರುವ ದೇನಂದರೆ--ಹೋಗು, ಕಾವಲುಗಾರನನ್ನು ನೇಮಿಸು. ಅವನು ಕಂಡದ್ದನ್ನು ತಿಳಿಸಲಿ.

7ಅವನು ಜೋಡಿ ಜೋಡಿಯಾಗಿ ಬರುವ ರಥ ಸವಾರರ ಸಾಲನ್ನು ಕತ್ತೆಗಳ, ಒಂಟೆಗಳ, ರಥಗಳ ಸಾಲುಗಳನ್ನು ನೋಡಿ ದರೆ, ಬಹು ಗಮನದಿಂದ ಕಿವಿಗೊಟ್ಟು ಗಮನಿಸಲಿ ಎಂಬದೇ.

8ಬಳಿಕ ಅವನು ಸಿಂಹದಂತೆ ಕೂಗಿದ್ದೇ ನಂದರೆ, ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವ ಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.

ಯೆಶಾಯ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी